ಪಾಂಚಾಲ ಉತ್ತರ ಭಾರತದ ಮೇಲಿನ ಗಂಗಾನದಿ ಬಯಲಿನ ದೊಆಬ್‍ನಲ್ಲಿ ಸ್ಥಿತವಾಗಿದ್ದ ಒಂದು ಪ್ರಾಚೀನ ರಾಜ್ಯದ ಹೆಸರಾಗಿತ್ತು ಮತ್ತು ಇದು ಆಧುನಿಕ ಉತ್ತರಾಖಂಡ ಹಾಗೂ ಪಶ್ಚಿಮ ಉತ್ತರ ಪ್ರದೇಶವನ್ನು ಒಳಗೊಂಡಿತ್ತು. ವೈದಿಕ ಕಾಲದ ಉತ್ತರಾರ್ಧದ ಅವಧಿಯಲ್ಲಿ (ಕ್ರಿ.ಶ. ೮೫೦-೫೦೦), ಅದು ದಕ್ಷಿಣ ಏಷ್ಯಾದ ಅತ್ಯಂತ ಪ್ರಬಲ ರಾಜ್ಯಗಳಲ್ಲಿ ಒಂದಾಗಿತ್ತು, ಮತ್ತು ಕುರು ರಾಜ್ಯದೊಂದಿಗೆ ನಿಕಟವಾಗಿ ಮೈತ್ರಿಹೊಂದಿತ್ತು. ಕ್ರಿ.ಶ. ೫ನೇ ಶತಮಾನದ ವೇಳೆಗೆ, ಅದು ಜನಾಧಿಪತ್ಯದ ಒಕ್ಕೂಟವಾಗಿತ್ತು, ಮತ್ತು ದಕ್ಷಿಣ ಏಷ್ಯಾದ ಹದಿನಾರು ಮಹಾಜನಪದಗಳ ಪೈಕಿ ಒಂದೆಂದು ಪರಿಗಣಿಸಲ್ಪಟ್ಟಿತ್ತು.

🔥 Top keywords: ಮುಖ್ಯ ಪುಟದರ್ಶನ್ ತೂಗುದೀಪ್ಕುವೆಂಪುಸಹಾಯ:ಲಿಪ್ಯಂತರವಿಶೇಷ:Searchರಾಷ್ಟ್ರೀಯ ಸೇವಾ ಯೋಜನೆಗಾದೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕನ್ನಡ ಅಕ್ಷರಮಾಲೆಕನ್ನಡದ.ರಾ.ಬೇಂದ್ರೆಗೌತಮ ಬುದ್ಧಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಭಾರತದ ಸಂವಿಧಾನಭಾರತದ ರಾಷ್ಟ್ರಪತಿಗಳ ಪಟ್ಟಿಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಬಸವೇಶ್ವರಭಾರತೀಯ ಮೂಲಭೂತ ಹಕ್ಕುಗಳುಕನ್ನಡ ಸಾಹಿತ್ಯಕನ್ನಡ ಸಂಧಿಚೇ ಗುವಾರತತ್ಸಮ-ತದ್ಭವಕರ್ನಾಟಕಪೂರ್ಣಚಂದ್ರ ತೇಜಸ್ವಿವಚನಕಾರರ ಅಂಕಿತ ನಾಮಗಳುಭಾರತದ ಪ್ರಧಾನ ಮಂತ್ರಿಗಳ ಪಟ್ಟಿಮಾಸ್ತಿ ವೆಂಕಟೇಶ ಅಯ್ಯಂಗಾರ್ಕನ್ನಡ ಗುಣಿತಾಕ್ಷರಗಳುಜಲ ಮಾಲಿನ್ಯಮಹಾತ್ಮ ಗಾಂಧಿಕರ್ನಾಟಕದ ಜಿಲ್ಲೆಗಳುಯು.ಆರ್.ಅನಂತಮೂರ್ತಿಸ್ವಾಮಿ ವಿವೇಕಾನಂದಅಂಗವಿಕಲತೆಚಂದ್ರಶೇಖರ ಕಂಬಾರಮೊಸಳೆಗಿರೀಶ್ ಕಾರ್ನಾಡ್