ಸರಯು

(ಸರಯೂ ಇಂದ ಪುನರ್ನಿರ್ದೇಶಿತ)

ಸರಯೂ ಭಾರತದ ಒಂದು ಪುರಾತನ ನದಿ. ಇದು ಇಂದಿನ ಉತ್ತರ ಪ್ರದೇಶಗೋಗ್ರ (Gogra) ನದಿಯೇ ಎಂದು ಊಹಿಸಲಾಗಿದೆ. ಅಯೋಧ್ಯೆ ಇದರ ದಡದಲ್ಲಿದೆ. ರಾಮಾಯಣಶ್ರೀರಾಮ ರಾಜ್ಯವಾಳಿದ್ದು ಇದೇ ಸರಯೂತೀರದ ಅಯೋಧ್ಯೆಯಲ್ಲಿ. ಇದು ಹಿಮಾಲಯ ಪರ್ವತದ ಒಂದು ಸರೋವರದಲ್ಲಿ ಹುಟ್ಟಿ, ಪ್ರವಹಿಸುವುದರಿಂದ ಇದಕ್ಕೆ ಸರಯೂ ಎಂಬ ಹೆಸರು ಬಂದಿದೆ. ಶ್ರೀರಾಮ ತನ್ನ ಅವತಾರವನ್ನು ಸಮಾಪ್ತಿಗೊಳಿಸುವಾಗ, ತನ್ನ ಪರಿವಾರದೊಂದಿಗೆ ಸರಯೂ ನದಿಯಲ್ಲಿ ಮುಳುಗಿದನೆಂಬ ವಿವರಣೆ ಉತ್ತರ ರಾಮಾಯಣದಲ್ಲಿ ಬರುತ್ತದೆ.

🔥 Top keywords: ಮುಖ್ಯ ಪುಟಕುವೆಂಪುಸಹಾಯ:ಲಿಪ್ಯಂತರಗಾದೆವಿಶೇಷ:Searchಕನ್ನಡ ಅಕ್ಷರಮಾಲೆಕನ್ನಡಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುದ.ರಾ.ಬೇಂದ್ರೆಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಭಾರತದ ಸಂವಿಧಾನಬಸವೇಶ್ವರಭಾರತದ ಪ್ರಧಾನ ಮಂತ್ರಿಗಳ ಪಟ್ಟಿವಿಶ್ವ ಪರಿಸರ ದಿನಗೌತಮ ಬುದ್ಧಬಿ. ಆರ್. ಅಂಬೇಡ್ಕರ್ಹುಲಿಠೇವಣಿಶಿವರಾಮ ಕಾರಂತಕನ್ನಡ ಸಾಹಿತ್ಯಕನ್ನಡ ಗುಣಿತಾಕ್ಷರಗಳುಯಮಪೂರ್ಣಚಂದ್ರ ತೇಜಸ್ವಿಕರ್ನಾಟಕದ ಜಿಲ್ಲೆಗಳುಕನ್ನಡ ಸಂಧಿಕರ್ನಾಟಕಮಾಸ್ತಿ ವೆಂಕಟೇಶ ಅಯ್ಯಂಗಾರ್ರಾವಣಜಿ.ಎಸ್.ಶಿವರುದ್ರಪ್ಪಭಾರತದ ರಾಷ್ಟ್ರಪತಿಗಳ ಪಟ್ಟಿಭಾರತೀಯ ಮೂಲಭೂತ ಹಕ್ಕುಗಳುಮಹಾತ್ಮ ಗಾಂಧಿಬೆಳೆ ವಿಮೆಕರ್ನಾಟಕ ಐತಿಹಾಸಿಕ ಸ್ಥಳಗಳುಯು.ಆರ್.ಅನಂತಮೂರ್ತಿಛತ್ರಪತಿ ಶಿವಾಜಿಸಂವತ್ಸರಗಳುವಚನ ಸಾಹಿತ್ಯಗಿರೀಶ್ ಕಾರ್ನಾಡ್